Breaking News

Tag Archives: Half-Standing Shelter Homes! Beneficiaries are Kangaroo

ಅರ್ಧಕ್ಕೆ ನಿಂತ ಆಶ್ರಯ ಯೋಜನೆ ಮನೆಗಳು! ಫಲಾನುಭವಿಗಳು ಕಂಗಾಲು

ಬೀಳಗಿ: ವಾಜಪೇಯಿ, ಅಂಬೇಡ್ಕರ್‌ ನಗರ ವಸತಿ ಯೋಜನೆಯಡಿ ಮಂಜೂರಾದ ಆಶ್ರಯ ಮನೆಗಳಿಗೆ ಎರಡು ವರ್ಷ ಕಳೆದರೂ ಒಂದು ಕಂತಿನ ಸಹಾಯಧನ ಕೂಡ ದೊರೆಯದೆ ಬಡವರ ಆಶ್ರಯ ಮನೆಗಳು ಅರ್ಧಕ್ಕೆ ನಿಂತಿವೆ. ಪರಿಣಾಮ, ಬಡವರು ತಮ್ಮ ಕನಸಿನ ಮನೆಯನ್ನು ಪೂರ್ಣಗೊಳಿಸಲು ಪರಿತಪಿಸುವಂತಾಗಿದೆ. ಅತಂತ್ರ ಸ್ಥಿತಿಯಲ್ಲಿ ಆಶ್ರಯ: 2016-17 ಹಾಗೂ 2017-18ನೇ ಸಾಲಿನ ವಾಜಪೇಯಿ-ಅಂಬೇಡ್ಕರ್‌ ನಗರ ವಸತಿ ಯೋಜನೆ ಅಡಿಯಲ್ಲಿ ಪಟ್ಟಣಕ್ಕೆ ಒಟ್ಟು 84 ಮನೆಗಳು ಮಂಜೂರಾಗಿವೆ. ಎಲ್ಲ ಮನೆಗಳಿಗೂ ಮನೆ ಕಟ್ಟಿಕೊಳ್ಳಲು ಅಧಿಕೃತ …

Read More »