ಲಕ್ನೋ : ಅಯೋಧ್ಯೆ ಇಂದು ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ. ಕೆಲವೇ ಗಂಟೆಗಳಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆಗೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಅಯೋಧ್ಯೆ ನಗರವು ಈ ಮಹಾ ಯಜ್ಞಕ್ಕಾಗಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಲಿದ್ದಾರೆ . ಈ ಹಿನ್ನೆಲೆಯಲ್ಲಿ ರಾಮ ಮಂದಿರದ ಮಾದರಿಯನ್ನು ಶ್ರೀ ರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಂಗಳವಾರ ಬಿಡುಗಡೆ ಮಾಡಿದೆ. ಮೂರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News