ನಿವೃತ್ತಿ ಬಳಿಕ ಪಿಂಚಣಿ ಪಡೆಯುತ್ತಿರುವವರೆಲ್ಲ ನವೆಂಬರ್ 30ರ ಒಳಗಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. 80 ವರ್ಷ ಮೇಲ್ಪಟ್ಟವರು ಆನ್ ಲೈನ್ ನಲ್ಲೇ ಪ್ರಮಾಣಪತ್ರ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ಹಿನ್ನಲೆಯಲ್ಲಿ ಇದೀಗ ಜೀವನ ಪ್ರಮಾಣ ಪತ್ರ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 31, 2020 ರ ವರೆಗೆ ವಿಸ್ತರಿಸಲಾಗಿದೆ. ಆಧಾರ್ ಮೂಲಕ ಆನ್ ಲೈನ್ ನಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅನ್ನು ಪಿಂಚಣಿದಾರರು ಪಡೆದುಕೊಳ್ಳಬಹುದು. ಅದನ್ನು ಸಲ್ಲಿಕೆ …
Read More »