ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿಯೋರ್ವರು ಸಿಎಂ ಆಗ್ತಾರೆ ಎಂಬ ವಿಜಯನಗರ ಮೈಲಾರಲಿಂಗ ಭವಿಷ್ಯ ನುಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಗಡ್ಡಾಧಾರಿ ಬಗ್ಗೆ ಭವಿಷ್ಯ ನಿಜವಾದರೆ ಇನ್ಮೇಲೆ ಬಹಳ ಜನ ಗಡ್ಡ ಬಿಡಬಹುದು. ಅದರಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳೆಲ್ಲರೂ ಗಡ್ಡ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News