ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಬೆಳೆಗಳ ರೋಗ ಬಾಧೆಯಿಂದ ಅಪಾರ ಪ್ರಮಾಣದಲ್ಲಿ ಬೆಲೆಗಳಿಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸೊಪ್ಪು ತರಕಾರಿ ಸೇರಿದಂತೆ ಈರುಳ್ಳಿ ದರ ಏರಿಕೆಯ ಹಾದಿ ಹಿಡಿದಿದೆ. ಬೆಂಗಳೂರು:ಈರುಳ್ಳಿ ದರ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಬೆಳೆಗಳ ರೋಗ ಬಾಧೆಯಿಂದ ಅಪಾರ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ. ಪಕ್ಕದ ಆಂಧ್ರಪ್ರದೇಶದಲ್ಲೂಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಈರುಳ್ಳಿ ದರ ಎರಡು ವಾರಗಳಿಂದೀಚೆಗೆ 20-25 ರೂ. ಇದ್ದುದು ಇದೀಗ 30-45 ರೂ.ವರೆಗೆ ಏರಿಕೆಯಾಗಿದೆ. …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News