Breaking News

Tag Archives: Instead of designing a KSRTC bus to attract passengers amid the corona fear

ಕೊರೋನಾ ಭೀತಿ ಮಧ್ಯೆ ಪ್ರಯಾಣಿಕರನ್ನು ಸೆಳೆಯಲು KSRTC ಬಸ್‌ ವಿನ್ಯಾಸ ಬದಲು

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಇದೀಗ ಬಸ್‌ಗಳ ಆಸನ ವಿನ್ಯಾಸ ಬದಲಾವಣೆಗೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ ವಿಭಾಗದ 2X2 ವಿನ್ಯಾಸದ ಎರಡು ಸಾಲಿನ 39 ಆಸನ ಸಾಮರ್ಥ್ಯದ ರಾಜಹಂಸ (ನೋಂದಣಿ ಸಂಖ್ಯೆ ಕೆಎ 27 ಎಫ್‌ 1803) ಬಸ್‌ನಲ್ಲಿ ಆಸನ ವಿನ್ಯಾಸ ಬದಲಾವಣೆ ಮಾಡಲಾಗಿದೆ. ಅಂದರೆ, 2X2 ವಿನ್ಯಾಸದ ಎರಡು ಸಾಲುಗಳ ಆಸನಗಳನ್ನು …

Read More »