ನವದೆಹಲಿ: ಕೊರೋನಾದಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಆಡಳಿತಾರೂಢ ಕೇಂದ್ರ ಸರ್ಕಾರ ಮತ್ತೆ ಗಾಯದ ಮೇಲೆ ಬರೆ ಎಳೆದಿದ್ದು, ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್‌ಪಿಜಿಯ ಬೆಲೆ ಒಂದು ಸಿಲಿಂಡರ್‌ಗೆ ೨೫.೫೦ ರೂ. ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ೧೪.೨ ಕೆಜಿ ತೂಕದ ಗೃಹಬಳಕೆ ಸಿಲಿಂಡರ್‌ಗಳಿಗೆ ದೆಹಲಿಯಲ್ಲಿ ೮೩೪.೫೦ ರೂ. ಇದೆ.ಇನ್ನು ೧೯ ಕೆಜಿ ಸಿಲಿಂಡರ್‌ನ ಬೆಲೆಯನ್ನು ಸಹ ೭೬ ರೂ. ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ೧,೫೫೦ ರೂ. ನಿಗದಿಯಾಗಿದೆ ಎಂದು ವರದಿಯಾಗಿದೆ.ಈಗಾಗಲೇ ದಿನದಿಂದ …
Read More »