ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕಾಗಿ 4 ವರ್ಷಗಳಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ಉಚ್ಚಾಟಿತ ನಾಯಕಿ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ವಿ.ಕೆ. ಶಶಿಕಲಾ ಸೋಮವಾರ (ಇಂದು) ತಮಿಳುನಾಡಿಗೆ ತೆರಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ತಮಿಳುನಾಡು-ಕರ್ನಾಟಕ ಗಡಿಯಲ್ಲಿ ಸುಮಾರು 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 27 ರಂದು ಜೈಲಿನಿಂದ ಬಿಡುಗಡೆಗೊಂಡಿದ್ದ ಶಶಿಕಲ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅದರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News