ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು …
Read More »