Breaking News

Tag Archives: just an explosion of dynamite! – 15 workers killed in Shimoga

ಭೂಕಂಪ ಅಲ್ಲ, ಡೈನಾಮೈಟ್ ಸ್ಫೋಟ! – ಶಿವಮೊಗ್ಗದಲ್ಲಿ 15 ಕಾರ್ಮಿಕರ ದುರ್ಮರಣ

ಶಿವಮೊಗ್ಗದ ಹುಣಸೋಡಿನ ರೈಲ್ವೆ ಕ್ರಷರ್ ನಲ್ಲಿ ಉಂಟಾದ ಡೈನಾಮೈಟ್ ಸ್ಪೋಟದಿಂದಾಗಿ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿದ್ದು, ಸ್ಫೋಟದ ಶಬ್ದವನ್ನು ಕೇಳಿದ ಜನರು ಭೂಕಂಪ ಉಂಟಾಗಿದೆ ಎಂದು ಬೆದರಿ ಮನೆಯಿಂದ ಹೊರಬಂದಿರುವ ಘಟನೆ ನಡೆದಿದೆ. ಈ ಮುಂಚೆ ಶಿವಮೊಗ್ಗ ಜಿಲ್ಲೆಯಾದ್ಯಂದ ಭೂಕಂಪದ ಅನುಭವಾಗಿತ್ತು. ಈಗ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿ ರೈಲ್ವೆ ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಪೋಟದ ಪರಿಣಾಮ ಕಂಪನ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ. …

Read More »