Breaking News

Tag Archives: KG Halli riot case | The Commissioner who issued the curfew.

ಕೆ.ಜಿ.ಹಳ್ಳಿ ಗಲಭೆ ಪ್ರಕರಣ | ಕರ್ಫ್ಯೂ ಜಾರಿ ಮಾಡಿದ ಕಮಿಷನರ್.

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಉಂಟಾದ ಗಲಭೆ ತಡರಾತ್ರಿ 2ರ ಸುಮಾರಿಗೆ ನಿಯಂತ್ರಣಕ್ಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಸಹ ಜಾರಿ ಮಾಡಲಾಗಿದೆ. ಈ ಸಂಬಂಧ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುಂಪು ಸೇರಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ: ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಗಲಭೆ ಕೋರರನ್ನು ಬಂಧಿಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಲ್‌ …

Read More »