ನವದೆಹಲಿ: ದೇಶದಲ್ಲಿ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 857 ಮಂದಿಯನನು ಬಲಿ ಪಡೆದುಕೊಂಡಿದ್ದು, ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 39,795ಕ್ಕೆ ಏರಿಕೆಯಾಗಿದೆ. ಜೊತೆಗೆ 19,08,255 ಮಂದಿ ಸೋಂಕಿತರ ಪೈಕಿ ಈ ವರೆಗೂ 12,82,216 …
Read More »