ಮಂಗಳೂರು: ಕರ್ನಾಟಕ ಕಲ್ಬರಲ್ ಫೌಂಡೇಶನ್ ಇದರ ಅಂತರ್ ರಾಷ್ಟ್ರೀಯ ಸಮಿತಿ ವತಿಯಿಂದ “ಕೋವಿಡ್ ಸಮಯದಲ್ಲಿ ಹಾಗೂ ನಂತರದ ಜೀವನ” ಎಂಬ ವಿಷಯದ ಕುರಿತು ಸೆಪ್ಟೆಂಬರ್4 ರಂದು Zoom App ನಲ್ಲಿ ಆನ್ಲೈನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇರಳ ಮರ್ಕಝ್ ನಾಲೇಡ್ ಸಿಟಿ ನಿರ್ದೇಶಕ ಡಾ.ಅಬ್ದುಲ್ ಹಕೀಂ ಅಲ್-ಅಝ್ಹರಿ ಉಪನ್ಯಾಸ ನೀಡಲಿದ್ದಾರೆ. ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆ ಅಧ್ಯಕ್ಷ ಅಲಿ ಮುಸ್ಲಿಯಾರ್ ರವರ ದುಆ ದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಅಂತರ್ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News