Breaking News

Tag Archives: KSRTC bus stop in Dhannura

ಧನ್ನೂರನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಿಗದೆ ವಿದ್ಯಾರ್ಥಿಗಳ ಪರದಾಟ

ಹುನಗುಂದ : ಶಾಲಾ–ಕಾಲೇಜುಗಳು ಪ್ರಾರಂಭವಾಗಿ ತಿಂಗಳು ಕಳೆದರೂ, ಗ್ರಾಮಾಂತರ ಪ್ರದೇಶಗಳಿಂದ ನಗರ, ಪಟ್ಟಣ ಪ್ರದೇಶಗಳ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಬಸ್‌ ಸಿಗುತ್ತಿಲ್ಲ. ಶಾಲಾ, ಕಾಲೇಜಿಗೆ ತೆರಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ, ಬಸ್ಸ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಇಂದು ಧನ್ನೂರ್ ಕ್ರಾಸ್ ನಲ್ಲಿ ರೋಡ್ ನಲ್ಲಿ ಮುಳ್ಳುಗಳನ್ನು ಹಾಕಿ, ರೋಡಿನ ಮಧ್ಯೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ‌. ಧನ್ನೂರ ಗ್ರಾಮದ ವಿದ್ಯಾರ್ಥಿಗಳು ಮತ್ತು …

Read More »