Breaking News

Tag Archives: Landslide at Talakauri; 4 of them disappear

ತಲಕಾವೇರಿಯಲ್ಲಿ ಭೂಕುಸಿತ; 4 ಮಂದಿ ಕಣ್ಮರೆ

ಮಡಿಕೇರಿ ಆ.06-ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ …

Read More »