Breaking News

Tag Archives: Laptop delay for Esselci talent; A buying process that has not yet begun

ಎಸೆಸೆಲ್ಸಿ ಪ್ರತಿಭಾನ್ವಿತರಿಗೆ ಲ್ಯಾಪ್‌ಟಾಪ್‌ ವಿಳಂಬ; ಇನ್ನೂ ಆರಂಭವಾಗದ ಖರೀದಿ ಪ್ರಕ್ರಿಯೆ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಗ್ರಸ್ಥಾನಿ ಗಳಾಗಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಕೈ ಸೇರುವುದು ಈ ವರ್ಷ ವಿಳಂಬವಾಗಲಿದೆ. ಪ್ರತೀ ವರ್ಷ ಸ್ವಾತಂತ್ರ್ಯೋತ್ಸವ ದಿನದಿಂದಲೇ ಜಿಲ್ಲಾ ಮತ್ತು ರಾಜ್ಯ ಮಟ್ಟದ ಅಗ್ರಸ್ಥಾನಿಗಳಿಗೆ ಲ್ಯಾಪ್‌ಟಾಪ್‌ ನೀಡಲಾಗುತ್ತಿತ್ತು. ಆದರೆ ಈ ವರ್ಷ ಖರೀದಿ ಆರಂಭವಾಗಿಲ್ಲ. ತಡವಾಗಬಹುದು, ಆದರೆ ನೀಡದೆ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಪಪಡಿಸಿದೆ. ರಾಜ್ಯಕ್ಕೆ ಅಗ್ರಸ್ಥಾನಿಗಳ ಸಹಿತ ಜಿಲ್ಲಾಮಟ್ಟದಲ್ಲಿ ಮೂವರು ಮತ್ತು ತಾಲೂಕು ಮಟ್ಟದಲ್ಲಿ ಮೂವರು …

Read More »