Breaking News

Tag Archives: Lawyer: Ishwarappa

ನಾನು ರೆಬಲ್ ಅಲ್ಲಾ, ಲಾಯರ್: ಸಿ.ಎಂ ವಿರುದ್ಧ ಮತ್ತೆ ಗುಡುಗಿದ ಸಚಿವ ಈಶ್ವರಪ್ಪ

ನಾನು ರೆಬಲ್ అల్ల ಲಾಯರ್, నిಯಮಗಳ ಪಾಲನೆಗಾಗಿ ಇಂತಹ ಪತ್ರವನ್ನು ಬರೆದಿದ್ದೇನೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮಾನುಸಾರ ಅನುದಾನ ಬಿಡುಗಡೆ ಮಾಡಿದ್ದರೇ ನನ್ನ ಆಕ್ಷೇಪವಿರುತ್ತಿರಲಿಲ್ಲ. ಬಜೆಟ್ ನಲ್ಲಿ ಘೋಷಣೆಯಾಗಿರುವಂತ ಹಣವನ್ನು ಆರ್ಥಿಕ ಇಲಾಖೆ ಆಯಾ ಇಲಾಖೆಗೆ ಬಿಡುಗಡೆ ಮಾಡಲಿದೆ. ಆದ್ರೆ ಈ ನಿಯಮವನ್ನು ಮೀರಿ ಸಿಎಂ ಯಡಿಯೂರಪ್ಪ ಅವರು …

Read More »