ಶ್ರೀ ಲಕ್ಷ್ಮಣ್ಣ ವೇಂಕಪ್ಪ ಕಲಾದಗಿ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಗಲಗೊಂಬ ,ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ರೈತ ಬಾಂದವರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಾಡಿನಲ್ಲಿ ರೈತರ ಬದುಕು ನೆರೆಯ ಹಾವಳಿಯಿಂದ ಕಂಗೆಟ್ಟಿದೆ,ಸರಕಾರ ರೈತರ ಸಾಲವನ್ನು ಸಂಪೂರ್ಣವಾಗಿ ಇನ್ನೂ ಸಾಲ ಮನ್ನಾ ಮಾಡಿಲ್ಲ ಈ ತಕ್ಷಣ ಮಾನ್ಯ ಮುಖ್ಯಮಂತ್ರಿ ಬೊಮ್ಮಯಿ ಸಾಹೇಬರು ಸಾಲ ಮನ್ನಾ ಮಾಡಲು ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News