ಕುಳಗೇರಿ ಕ್ರಾಸ್: ನೆರೆ ಪೀಡಿತ ಗ್ರಾಮಗಳಿಗೆ ಸಂಸದ ಪಿ.ಸಿ. ಗದ್ದಿಗೌಡರ ಭೇಟಿ ನೀಡಿ ಜನರ ಸಮಸ್ಯೆಗಳನ್ನಾಲಿಸಿದರು. ನಂತರ ಮಲಪ್ರಭಾ ನದಿ ಪ್ರವಾಹಕ್ಕೀಡಾದ ಬಾಗಲಕೋಟೆ-ಗದಗ ಸಂಪರ್ಕ ಕಲ್ಪಿಸುವ ಗೋವಿನಕೊಪ್ಪ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು. ಸದ್ಯದ ಪರಿಸ್ಥಿತಿ ಅವಲೋಕಿಸಿದ ಸಂಸದರು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ದೂರವಾಣಿ ಮೂಲಕಡಿಸಿಎಂ ಕಾರಜೋಳ ಅವರ ಗಮನಕ್ಕೆ ತಂದರು. ಈಗಿರೋ ಸೇತುವೆ ಜತೆಗೆ ಇನ್ನುಳಿದ ಭಾಗದಲ್ಲು ಸೇತುವೆ ನಿರ್ಮಿಸಲು ಯೋಚಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಹೆಚ್ಚುವರಿ ಹಣ ಬೇಕಿದೆ ಕಾರಣ …
Read More »