Breaking News

Tag Archives: Mukhtar Fix for State Cabinet expansion: Who will get the Cabinet?

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ : ಯಾರಿಗೆ ಸಿಗಲಿದೆ ಸಚಿವ ಸ್ಥಾನ?

ಬೆಂಗಳೂರು : ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 13 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ದಿಢೀರ್ ದೆಹಲಿಗೆ ಹೋಗಿ ಬಂದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಂಕ್ರಾಂತಿ ಸಿಹಿ ತಂದಿದ್ದಾರೆ. ಖಾಲಿ ಇರುವ ಏಳು ಸ್ಥಾನಗಳ ಭರ್ತಿಗೆ ವರಿಷ್ಠರು ಹಸಿರು ನಿಶಾನೆ ತೋರಿಸಿದ್ದು, ಯಾರೆಲ್ಲಾ ಶಾಸಕರಿಗೆ ಅದೃಷ್ಟ ಖುಲಾಯಿಸಿದೆ ಎನ್ನುವುದು ಇಂದು …

Read More »