Breaking News

Tag Archives: My Hero

ಎ.ವ್ಹಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ವಿಜಯಕುಮಾರ್ ನಿರ್ಮಿಸುತ್ತಿರುವ ಮೈ ಹೀರೋ’ ಮೂರನೇ ಹಂತದ ಚಿತ್ರೀಕರಣ ಮುಕ್ತಾಯ !

ಬೆಂಗಳೂರ : ಎ.ವ್ಹಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ ನಿರ್ಮಿಸುತ್ತಿರುವ ಬಹುಭಾಷೆಗಳ ‘ಮೈ ಹೀರೋ ಚಲನಚಿತ್ರದ ಮೂರನೇ ಹಂತದ ಚಿತ್ರೀಕರಣ ಅಮೇರಿಕಾದಲ್ಲಿ ಮುಕ್ತಾಯಗೊಂಡಿತು. ಸ್ಯಾನ್ ಪ್ರಾನ್ಸಿಸ್ಕೋ, ಲಾಸ್ ಏಂಜಲಿಸ್, ಸ್ಯಾನ್ ಹೋಸೆ ,ಬಿಗ್‌ಸರ್ ಇನ್ನೂ ಮುಂತಾದ ಸ್ಥಳಗಳಲ್ಲಿ ಸುಮಾರು ಹದಿನೈದು ದಿನಗಳ ಕಾಲ “ಮೈ ಹೀರೋ” ಸಿನಿಮಾದ ಚಿತ್ರೀಕರಣ ಚಿತ್ರತಂಡ ಯಶಸ್ವಿಗೊಳಿಸಿದ್ದಾರೆ.ಮೊದಲ ಹಂತದಲ್ಲಿ ಮೂಡಗೆರೆ, ಚಿಕ್ಕಮಗಳೂರು, ದೇವರಮನೆ ಬೆಟ್ಟಗುಡ್ಡ ಸೌಂದರ್ಯದ ನಡುವೆ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದ್ದ …

Read More »