ಶ್ರೀನಗರ: ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಉಗ್ರರ ದಾಳಿ ಪೀಡಿತ ಪ್ರದೇಶದಲ್ಲಿಒಂದಾದ ಶ್ರೀನಗರದ ಕೇಂದ್ರ ರಿಸರ್ವ್ ಪೊಲೀಸ್ ಪಡೆ ಶ್ರೀನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. 1996 ರ ಬ್ಯಾಚ್ ತೆಲಂಗಾಣ ಕೇಡರ್‌ನ ಐಪಿಎಸ್ ಅಧಿಕಾರಿ ಚಾರು ಸಿನ್ಹಾ ಅವರನ್ನು ಈಗ ಶ್ರೀನಗರ ವಲಯದ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ ಆಗಿ ನೇಮಕವಾಗಿದ್ದಾರೆ. ಈಕೆ ಈ ಹಿಂದೆ ಸಿಆರ್‌ಪಿಎಫ್‌ನಲ್ಲಿ ಬಿಹಾರ ವಲಯದ …
Read More »