ಅಮೀನಗಡ :ಪೋಲಿಸ್ ಇಲಾಖೆಯ ಇಮೇಜ್ ಅನ್ನು ಹಾಳು ಮಾಡುವವರು ಯಾರೇ ಆಗಿರಲಿ ಅಂತವರ ವಿರುದ್ದ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಈ ಪೊಲೀಸ್ ಇಲಾಖೆ ಕೆಲಸ ಇದು ಟಿಮ್ ವರ್ಕ್ ಈ ಸಮಾಜದ ಶಾಂತಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕಾರ ನೀಡಬೇಕು. ಎಂದು ಹುನಗುಂದ ತಾಲೂಕಿನ ಅಮೀನಗಡ ಪೊಲೀಸ್ ಠಾಣೆಗೆ ಇಂದು ಬೇಟಿ ನೀಡಿದ ಸಂದರ್ಭದಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾನ್ಯ ಅಮರನಾಥ ರೆಡ್ಡಿ ಅವರು ಮಾತನಾಡಿದರು. …
Read More »