ಅಮೀನಗಡಶ್ರೀ ವ್ಹಿ,ಎಂ,ಬ್ಯಾಂಕ್ ಹುನಗುಂದ ಇದರ ನೂತನ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಶ್ರೀ ಮಂಜುನಾಥ ಅಗಪ್ಪ ಆಲೂರ ಇವರಿಗೆ ಸೂಳೇಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ ಮಾಡಲಾಯಿತು. ಈ ಸರಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಅವರು ನನ್ನನ್ನು ಈ ಗ್ರಾಮದಲ್ಲಿ ಹೆಚ್ಚಿನ ಮತಗಳಿಂದ ಹಗಲು ರಾತ್ರಿ ಕೆಲಸ ಮಾಡಿ ಮತ ನೀಡಿ ನಿಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಿರಿ ನಿಮಗೆ ನನ್ನ ಕೃತಜ್ಞತೆಗಳು ಎಂದು ಧನ್ಯವಾದ ಹೇಳಿದರು. …
Read More »