Breaking News

Tag Archives: Ningappa Piroji expressed his displeasure at the behavior of Siddaramaiah

ಕೈಯಲ್ಲಿ ಲಾಠಿ,ಬಾಯಲ್ಲಿ ಬಸವಣ್ಣ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನಡೆಗೆ ಬೇಸರ ವ್ಯಕ್ತ ಪಡಿಸಿದ ನಿಂಗಪ್ಪ ಪಿರೋಜಿ !

ಕೈಯಲ್ಲಿ ಲಾಠಿ,ಬಾಯಲ್ಲಿ ಬಸವಣ್ಣ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ  ನಡೆಗೆ ಬೇಸರ ವ್ಯಕ್ತ ಪಡಿಸಿದ                 ನಿಂಗಪ್ಪ ಪಿರೋಜಿ !

ಮೂಡಲಗಿ: ಇದೆ ಡಿ,೩೦-ಪಂಚಮಸಾಲಿ ಸಮಾಜದ ಮೇಲೆ ಲಾಠಿ ನಡೆಸಿದ, ಕೈಯಿಂದಲೇವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ತಳಿ ಅನಾವರಣ ಮಾಡುತ್ತಿರೋದುಗೌರವವಲ್ಲ, ಶುದ್ಧ ದ್ವಂದ್ವ ರಾಜಕಾರಣ. ಬೆಳಗಾವಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಮೇಲೆ ಪೊಲೀಸರ ಮೂಲಕ ಮಾರಣಾಂತಿಕ ಹಲ್ಲೆ (ಲಾಠಿಚಾರ್ಜ್ )ನಡೆಸಿದ ಸಿದ್ದರಾಮಯ್ಯ ಸರ್ಕಾರದ ಮುಖ್ಯಮಂತ್ರಿ ಕೈಯಿಂದ,ವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ತಳಿ ಅನಾವರಣ ಮಾಡಿಸುವುದು ದ್ವಂದ್ವ, ನಾಟಕ ಮತ್ತು ಜನವಂಚನೆಯ ಪರಮಾವಧಿಯಾಗಿದೆ. ಈ ಕಾಂಗ್ರೆಸ್ ಸರ್ಕಾರಕ್ಕೆಕಿತ್ತೂರ ಚನ್ನಮ್ಮಳ, ಸಂಗೊಳ್ಳಿ ರಾಯಣ್ಣ, ಅಂಬಿಗರ …

Read More »