Breaking News

Tag Archives: No state schools can raise fees this time: Khadak orders from the Department of Public Education

ರಾಜ್ಯದ ಯಾವುದೇ ಶಾಲೆಗಳು ಈ ಬಾರಿ ಶುಲ್ಕ ಹೆಚ್ಚಿಸುವಂತಿಲ್ಲ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಖಡಕ್ ಆದೇಶ

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳಿಗೆ ಪ್ರವೇಶದ ಕುರಿತಂತೆ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಯಾವುದೇ ಶಾಲೆಗಳು ಈ ಬಾರಿ ಶಾಲಾ ಶುಲ್ಕ ಹೆಚ್ಚಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಪೋಷಕರು ಪ್ರಥಮ ಕಂತಿನ ಶುಲ್ಕ ಸಂಗ್ರಹಿಸಿ 2020-21 ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದೆ. ಜೊತೆಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೆಚ್ಚಿನ ಶುಲ್ಕವನ್ನು ಪಡೆಯದೇ ಕಂತುಗಳ …

Read More »