Breaking News

Tag Archives: North Korea’s dictator Kim Jong Un dead? Will the announcement be possible soon?

ಉತ್ತರ ಕೊರಿಯಾ ಸರ್ವಧಿಕಾರಿ ಕಿಮ್ ಜಾಂಗ್‌ ಉನ್‌ ನಿಧನ? ಶೀಘ್ರದಲ್ಲೇ ಘೋಷಣೆ ಸಾಧ್ಯತೆ?

ಒಂದೊಮ್ಮೆ ಉನ್‌ ಸತ್ತಿರುವುದು ನಿಜವಾಗಿ­ದ್ದರೂ ಅವರ ಉತ್ತರಾಧಿಕಾರಿ ನೇಮಕವಾದ ಬೆನ್ನಲ್ಲೇ ಸಾವಿನ ಸುದ್ದಿ ಘೋಷಿಸುವ ಸಾಧ್ಯತೆಗಳಿವೆ. 36 ವರ್ಷದ ಕಿಮ್‌ ಜಾಂಗ್‌ ಉನ್‌ ಕಳೆದ ಕೆಲವು ತಿಂಗಳಿಂದ ಸಾರ್ವಜನಿಕ­ವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಅವರಿಗೆ ತೀವ್ರ­ತರದ ಆರೋಗ್ಯ ಸಮಸ್ಯೆಗಳಿದ್ದು ಇತ್ತೀಚೆಗೆ ಕೋಮಾಗೆ ಜಾರಿದ್ದಾರೆಯೇ ಹೊರತು ಸತ್ತಿಲ್ಲ ಎಂದು ದ.ಕೊರಿಯಾದ ಅಧ್ಯಕ್ಷರಿಗೆ ರಾಜಕೀಯ ಕಾರ‍್ಯದರ್ಶಿ­ಯಾಗಿದ್ದ ಚಾಂಗ್‌ ಸಾಂಗ್‌ ಮಿನ್‌ ಹೇಳಿಕೆ ನೀಡಿದ್ದರು.  ಪಿಯಾಂಗ್‌ಯಾಂಗ್‌: ಉತ್ತರ ಕೊರಿ­ಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು …

Read More »