ಬೆಂಗಳೂರು:- ಕರ್ನಾಟಕ ಬಂದ್ ನಡೆದ ದಿನವೇ ಪೊಲೀಸರ ದಾಳಿಯಿಂದ ಸ್ಥಗಿತಗೊಂಡಿದ್ದ ಪ್ರಾದೇಶಿಕ ಸುದ್ದಿ ವಾಹಿನಿ-ಪವರ್ ಟಿವಿ ಕಾರ್ಯಾರಂಭ ಮಾಡಲಿಲ್ಲ. ಸೋಮವಾರ ಸಂಜೆ ಸುದ್ದಿಯನ್ನು ಭಿತ್ತಿರಿಸುತ್ತಿದ್ದ ವಾಹಿನಿಯನ್ನು ಹಾಗೂ ಅದರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಏಕಕಾಲಕ್ಕೆ ಸ್ಥಗಿತಗೊಳಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಕುರಿತಾದ ಹಗರಣದ ಸುದ್ದಿಯನ್ನು ಪವರ್ ಟಿವಿ ಎರಡು ತಿಂಗಳ ಹಿಂದೆಯೇ ಪ್ರಸಾರ ಮಾಡುವ ಸುಳಿವು ನೀಡಿತ್ತು. ಆದರೆ, ಡ್ರಗ್ …
Read More »