Breaking News

Tag Archives: Owaisi will support BJP in West Bengal polls: Explosive statement

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

“ಪಶ್ಚಿಮಬಂಗಾಳ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಸ್ಪರ್ಧಿಸಿದರೆ ಅದು ಬಿಜೆಪಿಗೆ ನೆರವಾಗಲಿದೆ. ಈ ಮೂಲಕ ನಾವು ಚುನಾವಣೆಯನ್ನು ಗೆಲ್ಲುತ್ತೇವೆ” ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಓವೈಸಿ ಉತ್ತರಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸುವ ಕುರಿತು ಪ್ರಶ್ನಿಸಿದಾಗ, “ಇದು ದೇವರ ಅನುಗ್ರಹ. ದೇವರು ಅವರಿಗೆ ಶಕ್ತಿ ನೀಡಲಿ. ಅವರು ನಮಗೆ ಬಿಹಾರದಲ್ಲಿ ಸಹಾಯ ಮಾಡಿದ್ದರು. ಉತ್ತರಪ್ರದೇಶ ಹಾಗೂ ಪಶ್ಚಿಮಬಂಗಾಳದಲ್ಲೂ ಗೆಲ್ಲಲು ಅವರು ನಮಗೆ ಸಹಾಯ …

Read More »