Breaking News

Tag Archives: Passenger Parade in Many Districts

ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ: ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬಸ್ ಸಂಚಾರ ಸ್ತಬ್ಧವಾಗಿದೆ. ಜನರು ದಿನನಿತ್ಯದ ವಹಿವಾಟುಗಳಿಗೆ, ಕಾರ್ಯಗಳಿಗೆ ಬಸ್ ಗಳನ್ನೇ ಸಂಚಾರಕ್ಕೆ ನಂಬಿಕೊಂಡಿದ್ದವರು …

Read More »