ಎಲ್ಲರಿಗೂ ಅದರಲ್ಲೂ ವಿಶೇಷವಾಗಿ ಹದಿ ಹರೆಯದವರಿಗೆ ಉತ್ಸಾಹ, ಹುರುಪನ್ನು ತುಂಬುವ ಹಬ್ಬಗಳ ಪೈಕಿ ಬಹುಶಃ ಮಂಚೂಣಿಯಲ್ಲಿ ನಿಲ್ಲುತ್ತದೆ ಬಣ್ಣದ ಹಬ್ಬ. ಈ ಸುಂದರ ಬಣ್ಣಗಳ ಹಬ್ಬವು ರಂಗು ರಂಗಾದ ವಾತಾವರಣವನ್ನು ಸೃಷ್ಟಿಸಿ ಆಡುವವರಲ್ಲಿ ಮತ್ತೇರಿಸುತ್ತದೆ. ಕೊರೊನಾ ತಡೆಗೆ ಬಹುತೇಕ ಹಬ್ಬಗಳು ಸಾಂಪ್ರದಾಯಕ್ಕೆ ಮಾತ್ರ ಸೀಮಿತವಾಗಿದ್ದು ಏ.೧೪ ಮತ್ತು ೧೫ರಂದು ನಡೆಯುವ ಬಣ್ಣದಾಟವೂ ಸಹ ಸಂಪ್ರದಾಯ ಮಾತ್ರ ನೆನಪಿಸುವಂತಿರಲಿ ಎಂದು ಪಿಎಸ್‌ಐ ಎಂ.ಜಿ.ಕುಲಕರ್ಣಿ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ …
Read More »