ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ! ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ …
Read More »ಪೆಟ್ರೋಲ್ , ಡೀಸೆಲ್ ಮೊಬೈಲ್ , ಮದ್ಯ , ವಾಹನಗಳ ಬಿಡಿಭಾಗಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು ದುಬಾರಿ
ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಬ್ಬಿಣ ಸ್ಟೀಲ್ ನೈಲಾನ್ ಬಟ್ಟೆಗಳು ತಾಮ್ರದ ಲೋಹಗಳು ಕೃಷಿ ಪರಿಕರಗಳು ಬೆಲೆ ಇಳಿಕೆಯಾಗುತ್ತಿರುವ ವಸ್ತುಗಳು ಎಂದು ಘೋಷಿಸಿದ್ದಾರೆ. ನವದೆಹಲಿ 1 : 2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮೂಲಸೌಕರ್ಯ ಕೃಷಿ ಸೆಸ್ ವಿಧಿಸಿದ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಪೆಟ್ರೋಲ್ ದರ 2.5 ರೂಪಾಯಿ ಹಾಗೂ ಡಿಸೇಲ್ ಪ್ರತಿ ಲೀಟರ್ಗೆ 4 ರೂಪಾಯಿ ಏರಿಕೆ ಮಾಡಲಾಗಿದೆ. ಕೃಷಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News