ಇಲಕಲ್ಲ: ಭಿನ್ನಮತ ದಮನಕ್ಕೆ ಸರಕಾರ ಈಡಿ ಹಾಗೂ ಇತರ ಏಜೆನ್ಸಿಗಳನ್ನು ಅಸ್ತ್ರವಾಗಿ ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕೆಂದು ಕೋರಿ ಇಂದು ಇಲಕಲ್ಲ ನಗರದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಇಂದು ಪ್ರತಿಭಟನೆ ಮಾಡಿದರು. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಸರಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಇತರ ಸರಕಾರಿ ಏಜೆನ್ಸಿಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡುತ್ತಿರುವುದು ಕಂಡು …
Read More »