ಬೆಂಗಳೂರು: ಕೋವಿಡ್‌ಗೆ ಪರೀಕ್ಷೆಗೆ ನೀವು ಮಾದರಿ ಕೊಡದೇ ಇದ್ದರೂ, ನಿಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಬಿಬಿಎಂಪಿಯಿಂದ ಕರೆ ಬಂದರೆ ಹೇಗಿರುತ್ತದೆ! ನಗರದಲ್ಲಿ ಮೂವರು ಯುವತಿಯರು ಇಂತಹ ಸಂದಿಗ್ಧ ಎದುರಿಸುತ್ತಿದ್ದಾರೆ. ‘ಕೋವಿಡ್ ಪರೀಕ್ಷೆಗೆ ನಾನು ಗಂಟಲು ದ್ರವ ನೀಡಿರಲಿಲ್ಲ. ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಂಡಿರಲಿಲ್ಲ. ಆದರೆ, ನಿಮಗೆ ಕೊರೊನಾ ಪಾಸಿಟಿವ್ ಆಗಿದೆ ಬಿಬಿಎಂಪಿಯಿಂದ ಎಂದು ಹಲವರು ಕರೆ ಮಾಡುತ್ತಿದ್ದಾರೆ. ಮಾನಸಿಕವಾಗಿ ಹಿಂಸೆ ಆಗುತ್ತಿದೆ’ ಎಂದು ವಾಣಿ ನಂಜೇಗೌಡ ‘ಪ್ರಜಾವಾಣಿ’ ತಿಳಿಸಿದರು. ‘ಸೆ.24ರಂದು ನಾನು …
Read More »