Breaking News

Tag Archives: Preparing for the first monsoon session of Parliament following the Corona lockdown

ಕೊರೊನಾ ಲಾಕ್ಡೌನ್ ನಂತರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನಕ್ಕೆ ಶುರುವಾಗಿದೆ ಸಿದ್ಧತೆ

ದೆಹಲಿ: ಡೆಡ್ಲಿ ಕೊರೊನಾ ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ನಡುವೆಯೇ ಸಂಸತ್ ಮುಂಗಾರು ಅಧಿವೇಶನಕ್ಕೂ ಸಿದ್ಧತೆ ನಡೆದಿದೆ. ಹೀಗಾಗಿ ಸಂಸತ್ ಭವನದಲ್ಲಿ ಅಧಿವೇಶನಕ್ಕಾಗಿ ಸಿದ್ಧತೆ ನಡೆಸಲಾಗಿದ್ದು, ಕೋವಿಡ್-19 ಪ್ರೊಟೋಕಾಲ್ ಅನುಸಾರವಾಗಿ ಸಂಸತ್ ಸದಸ್ಯರಿಗೆ ಸಕಲ ವ್ಯವಸ್ಥೆಗಳನ್ನೂ ಮಾಡಲಾಗಿದೆ. ದೇಶದ ಮೂಲೆ ಮೂಲೆಯಲ್ಲೂ ಕೊರೊನಾ ಜಪ ನಡೆಯುತ್ತಿದೆ. ಮಹಾಮಾರಿಯ ಅಟ್ಟಹಾಸ ಸದ್ಯ ಎಲ್ಲರನ್ನ ಬೆಚ್ಚಿಬೀಳಿಸಿದೆ. ಹೀಗೆ ಕೊರೊನಾ ಸೋಂಕಿನ ಹಿನ್ನೆಲೆ ಮಾರ್ಚ್‌ನಲ್ಲಿ ಘೋಷಿಸಲಾಗಿದ್ದ ಲಾಕ್‌ಡೌನ್ ನಂತ್ರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನ ಹಲವು ವಿಶೇಷತೆಗಳಿಗೆ …

Read More »