ಕಲಬುರಗಿ: ಗೋ ಮಾತೆ ರಕ್ಷಣೆಗೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ' ಮಸೂದೆಯನ್ನು ಮಳೆಗಾಲ ಅಧಿವೇಶನದಲ್ಲೇ ಮಂಡಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು. ಗೋವು ಇತರ ಪಶುಗಳಿಗೆ ತುರ್ತು ಸಂದರ್ಭದಲ್ಲಿ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲು ಹೊಸದಾಗಿ ಆರಂಭಿಸಿರುವಪಶು ಸಂಜೀವಿನಿ’ ಆಂಬುಲೆನ್ಸ್ ಸೇವೆಗೆ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ ಕಟೀಲ್ ಜತೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ …
Read More »