Breaking News

Tag Archives: President of the Corporation Board

ಯಡಿಯೂರಪ್ಪ ಕೊಟ್ರು ಬಂಪರ್ ಆಫರ್ : ನಿಗಮ ಮಂಡಳಿ ಅಧ್ಯಕ್ಷರಿಗೆ ಜಾಕ್ ಪಾಟ್,

ಬೆಂಗಳೂರು, (ಡಿ.16): ಇತ್ತೀಚೆಗಷ್ಟೇ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಿಎಸ್​​ವೈ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ನಿಗಮಗಳಿಗೆ ಅಧ್ಯಕ್ಷರನ್ನ ನೇಮಿಸಿತ್ತು. ಇದೀಗ ಅವರಲ್ಲಿ 9 ಮಂದಿಗೆ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ನಾಲ್ವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಯಡಿಯೂರಪ್ಪ ಯಾರಿಗೆಲ್ಲಾ …

Read More »