ಎಪ್ಪತ್ತು ವರ್ಷಗಳಲ್ಲಿ ಎಂದೂ ಜನ ಸಂವಿಧಾನವನ್ನು ಎದೆಗವಚಿಕೊಂಡು, ರಾಷ್ಟ್ರಧ್ವಜವನ್ನು ಕೈಯ್ಯಲ್ಲಿ ಎತ್ತಿಹಿಡಿದುಕೊಂಡು ಆಳುವ ಸರ್ಕಾರವೊಂದರ ಅಹಂಗೆ ಇರಿದ ಉದಾಹರಣೆ ಇಲ್ಲ. ಈಗ ಅದು ಆಗುತ್ತಿದೆ. ಗಣರಾಜ್ಯೋತ್ಸವವನ್ನು ಆಚರಿಸುವುದು ಸಂವಿಧಾನ ಜಾರಿಗೆ ಬಂದ ದಿನದ ಸ್ಮರಣೆಗಾಗಿ. ಆದರೆ ಸಂವಿಧಾನ ಪ್ರಜ್ಞೆಯೊಂದು ಈ ತನಕ ಗಣರಾಜ್ಯ ಸಂಭ್ರಮದ ಭಾಗವಾಗಿರಲಿಲ್ಲ. ವಾಸ್ತವದಲ್ಲಿ ಅಲ್ಲಿ ಸಂಭ್ರಮವೇ ಇರುತ್ತಿರಲಿಲ್ಲ. ಈ ಬಾರಿ ಜನ ಸಂವಿಧಾನವನ್ನು ಮೊತ್ತ ಮೊದಲಿಗೆ ಸಂಭ್ರಮಿಸಿದ ಕ್ಷಣಕ್ಕೆ ಗಣರಾಜ್ಯ ದಿನ ಸಾಕ್ಷಿಯಾಯ್ತು. ಎಪ್ಪತ್ತು ವರ್ಷಗಳಲ್ಲಿ …
Read More »