ಮೊನ್ನೇ ಅಷ್ಟೇ ಗ್ರಾಮ ಪಂಚಾಯಿತಿ ಚುನಾವಣೆ ಅಂತ್ಯವಾಗಿದ್ದು, ಇದೀಗ ಗ್ರಾಮಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಚರ್ಚೆಗಳು ಶುರುವಾಗಿವೆ. ಇದರ ಬೆನ್ನಲ್ಲೇ ಮೀಸಲಾತಿ ನಿಯಮಾವಳಿ ಬಿಡುಗಡೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಯಮಾವಳಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಸೂಚನೆ ಹೊರಡಿಸಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ 30 ತಿಂಗಳ ಅಧಿಕಾರವಧಿ ಹಂಚಿಕೆ ಮಾಡಿ ಇಂದು (ಶನಿವಾರ) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಮೀಸಲಾತಿ ಪ್ರಕಟಿಸುವುದನ್ನು ಆಯಾ ಜಿಲ್ಲಾಧಿಕಾರಿಗಳಿಗೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News