ನವದೆಹಲಿ: ಕೋವಿಡ್ ಪೀಡಿತ ಜನರಿಗೆ ನೆರವು ನೀಡಲು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿರುವ ಹಣಕಾಸು ಪ್ಯಾಕೇಜ್ ‘ಕಣ್ಣೊರೆಸುವ ತಂತ್ರ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವಯನಾಡ್ ಸಂಸದ ಯಾವುದೇ ಕುಟುಂಬವು ಹಣಕಾಸು ಸಚಿವರ ಆರ್ಥಿಕ ಪ್ಯಾಕೇಜ್ ಅನ್ನು ಅವರ ಜೀವನ, ಆಹಾರ, ಔಷಧಿ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಖರ್ಚು ಮಾಡಲು ಸಾಧ್ಯವಿಲ್ಲ. …
Read More »