Breaking News

Tag Archives: Railway account minister Suresh Kovid kills Kovid

ರೈಲ್ವೇ ಖಾತೆ ರಾಜ್ಯ ಸಚಿವ ಸಂಸದ ಸುರೇಶ್ ಅಂಗಡಿ ಕೋವಿಡ್ ಸೋಂಕಿಗೆ ಬಲಿ

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ನಿಧನ ಹೊಂದಿದ್ದಾರೆ. ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ಸೋಂಕು ತಗಲಿತ್ತು. ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದರೂ ಸುರೇಶ್ ಅಂಗಡಿ ಅವರು ವೈದ್ಯರ ಸಲಹೆ ಮೇರೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಸೋಂಕಿನ ಕಾರಣದಿಂದ ಸುರೇಶ್ ಅಂಗಡಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ …

Read More »