ನ್ಯೂಸ್ ಬ್ಯೂರೋ.ಬೆಂಗಳೂರು ಮುಂಬೈ: ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ. ಮೂಲಗಳ ಪ್ರಕಾರ ಕಳೆದ ಏಪ್ರಿಲ್ನಲ್ಲಿಯೇ ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್ ಕುಂದ್ರಾ ಬಗ್ಗೆ ಹಲವು …
Read More »