ಕೊರೊನಾ ಎರಡನೇ ಅಲೆಯ ಭೀಕರತೆಯ ನಿಯಂತ್ರಣಕ್ಕೆ ಸರ್ಕಾರ ಲಾಕ್ಡೌನ್ ವಿಧಿಸಿದ್ದು ಸರ್ಕಾರದ ಮಾರ್ಗಸೂಚಿಯಂತೆ ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಅಮೀನಗಡ, ಪಟ್ಟಣದ, ಸೂಳೇಭಾವಿ ಗ್ರಾಮದ, ಮುಸ್ಲಿಮರು ಇಂದು (ಶುಕ್ರವಾರ) ಸರಳವಾಗಿ ಈದ್ ಉಲ್ ಫಿತರ್ ಆಚರಿಸಿದ್ದಾರೆ. ಮುಂಜಾನೆ ಬೇಗ ಎದ್ದು ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು, ಬಟ್ಟೆಗೆ ಅತ್ತರ್ ಹಾಕಿ ಮನೆಯಲ್ಲಿ ಮಾಡಿದ ಸಿಹಿ ಸವಿದು ಎಲ್ಲಾ ಮುಸ್ಲಿಮರು ಒಟ್ಟಾಗಿ ಈದ್ ನಮಾಜ್ ಮುಗಿಸಿ, ಪ್ರವಚನ ಕೇಳಿ ಪರಸ್ಪರ ಆಲಿಂಗಿಸಿ, …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News