ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಬುಧವಾರ ಭಾರೀ ಕಡಿತವನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಆ ಆದೇಶವನ್ನು ಇಂದು ಬೆಳಿಗ್ಗೆಯೇ ಹಿಂಪಡೆದುಕೊಂಡಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‌ಎಸ್‌ಸಿ ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳ ಕಡಿತವನ್ನು ಸರ್ಕಾರ ನಿನ್ನೆ ಘೋಷಿಸಿತ್ತು. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಭಾರತ ಸರ್ಕಾರದ ಸಣ್ಣ ಉಳಿತಾಯ …
Read More »