ಡಿಜಿಟಲ್ ಡೆಸ್ಕ್ : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ ಮಾಡಿದೆ. ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಾರ ಅ.15 ರಿಂದ ಚಿತ್ರಮಂದಿರ ತೆರೆಯಲು ಅವಕಾಶ ನೀಡಲಾಗಿದ್ದು, 50 % ವೀಕ್ಷಕರಿಗೆ ಮಾತ್ರ ಚಿತ್ರಮಂದಿರಕ್ಕೆ ಪ್ರವೇಶ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಶಾಲಾ ಕಾಲೇಜು, ಕೋಚಿಂಗ್ ಸಂಸ್ಥೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ಅಕ್ಟೋಬರ್ 15 ರಿಂದ ತೆರೆಯಲು …
Read More »