ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಬಹುವರ್ಷಗಳ ಬಳಿಕ ಗ್ರಾಮಕ್ಕೆ ಬಂದ ಯೋಧರೊಬ್ಬರಿಗೆ ಗ್ರಾಮಸ್ಥರು ಭರ್ಜರಿ ಮೆರೆವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ನಿವೃತ್ತ ಯೋಧ ಸಂತೋಷ ಹನಮಪ್ಪ ಕತ್ತಿ ಅವರಿಗೆ ಗ್ರಾಮಸ್ಥರು ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷ ಸೇವೆ ಸಲ್ಲಿಸಿರುವ ಸಂತೋಷ ಕತ್ತಿ ಅವರು ಸದ್ಯ ನಿವೃತ್ತಿ ಪಡೆದಿದ್ದಾರೆ. ರಾಜಸ್ಥಾನ ಬಾರ್ಡರ್ ನಲ್ಲಿ ಯೋಧನಾಗಿ ಇವರು ಸೇವೆ ಸಲ್ಲಿಸುತ್ತಿದ್ದರು. …
Read More »