ರೇವತಿ ಓಡಿದ್ದು ಹೂವಿನ ಹಾಸಿಗೆಯ ಮೇಲಲ್ಲ, ಅವರ ಜೀವನದ ಓಟ ಸಾಗಿದ್ದು ಮುಳ್ಳು ಬೇಲಿಗಳ ಮೇಲೆ. ಕಡುಬಡತನದ ನಡುವೆಯೂ ಅವರು ತಮ್ಮ ಒಲಂಪಿಕ್ ಕನಸನ್ನು ಕೈಬಿಡಲಿಲ್ಲ. ಒಲಂಪಿಕ್ ಕನಸು ಕಾಣದ ಕ್ರೀಡಾಪಟುಗಳೇ ಇಲ್ಲ ಎನ್ನಬಹುದು. ವಿಶ್ವದ ಅತ್ಯಂತ ದೊಡ್ಡ ಕ್ರೀಡಾಕೂಟದಲ್ಲಿ ಭಾಗವಹಿಸುವ ಆಸೆ ಮತ್ತು ಕನಸು ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಲ್ಲೂ ಇರುತ್ತದೆ. ಬಹುತೇಕ ಕ್ರೀಡಾಪಟುಗಳು ಆರ್ಥಿಕ, ಕೌಟುಂಬಿಕ ಮತ್ತು ವಯಕ್ತಿಕ ಸಮಸ್ಯೆಗಳು ಮತ್ತು ಸಾಮರ್ಥ್ಯಗಳ ಕಾರಣದಿಂದ ಒಲಂಪಿಕ್ ಹಾದಿಯನ್ನು ಅರ್ಧಕ್ಕೇ …
Read More »