Breaking News

Tag Archives: Roads

ಶಹಾಪೂರ | ಮಳೆರಾಯನ ಅರ್ಭಟಕ್ಕೆ ಮನೆ, ರಸ್ತೆಗಳು ಜಲಾವೃತ | ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಮೇಲೆ ಭಾರಿ ನೀರು

ಯಾದಗಿರಿ (ಶಹಾಪೂರ) | ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ನಿನ್ನೆ ಶನಿವಾರ ರಾತ್ರಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಬೀದರ್ ಶ್ರೀರಂಗಪಟ್ಟಣ ರಸ್ತೆಯುದ್ದಕ್ಕೂ ನೀರುಹರಿದಿದೆ. ಹಳ್ಳ, ಕೊಳ್ಳ ಕೆರೆಗಳು ತುಂಬಿ ಹರಿಯುತ್ತಿದ್ದು, ಹಳ್ಳ ಸಮೀಪ ನಿವೇಶನವೊಂದರಲ್ಲಿ ಶೆಡ್ ಹಾಕೊಂಡು ವಾಸವಿದ್ದ ಕುಟುಂಬವೊಂದು ಹಳ್ಳದ ನೀರಿನ ಪ್ರವಾಹಕ್ಕೆ ಸಿಲುಕಿದ್ದು, ಜೆಸ್ಕಾಂ ನೌಕರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಗರದ ಬಾಪುಗೌಡ ನಗರದಲ್ಲಿ ಬೆಳಗಿನ ಜಾವ …

Read More »