ಬೆಂಗಳೂರು(ನ.15): ಮಾದಕ ವಸ್ತು ಪ್ರಕರಣ ಸಂಬಂಧ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರು ತಮಗೆ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆಹಾಗೂ ಸಿಹಿ ಕೊಡಿಸುವಂತೆ ರಗಳೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಲ್ಲಿ 50 ದಿನಗಳಿಂದ ಇದ್ದೇವೆ. ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದೇವೆ. ಈಗಲಾದರೂ ಪೋಷಕರನ್ನು ಭೇಟಿಯಾಗಲು ಅವಕಾಶ ಕೊಡಿ’ ಎಂದು ಅಧಿಕಾರಿಗಳಿಗೆ ನಟಿಯರು ವಿನಂತಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಮನವಿಯನ್ನು ನಯವಾಗಿ ತಿರಸ್ಕರಿಸಿದ …
Read More »