ಕೊಪ್ಪಳ, ಸೆ.೦೨ : ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಕುರಿ-ಮೇಕೆ ಮತ್ತು ಜಾನುವಾರು ಸಂತೆಯು ಸೆಪ್ಟೆಂಬರ್ ೦೪ ರಿಂದ (ಶುಕ್ರವಾರದಿಂದ) ಆರಂಭವಾಗಲಿದೆ ಎಂದು ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ರೈತರು, ಕುರಿ-ಮೇಕೆ, ಜಾನುವಾರುಗಳ ಸಾಕಾಣಿಕೆದಾರರು, ವರ್ತಕರ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆಗಸ್ಟ್ ೨೮ ರಂದು ಕುರಿ-ಮೇಕೆ ಮತ್ತು ಜಾನುವಾರು ಸಂತೆ ಆರಂಭಿಸಲು ಅನುಮೋದನೆ ನೀಡಿದ್ದು, ಈ ಪ್ರಕಾರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News